ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ನರೇಗಾ ಉಳಿಸಿ ಆಂದೋಲನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು. ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಸಿಎಂ ಹೇಳಿದರು. ಕಳೆದ ತಿಂಗಳು … Continue reading ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ