ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ವತಿಯಿಂದ ‘ನರೇಗಾ ಉಳಿಸಿ ಆಂದೋಲನ’ದ ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಹಾಗೂ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ರದ್ದು ಮಾಡಿ, ದುರುದ್ದೇಶದಿಂದ ವಿಬಿ-ಜಿ ರಾಮ್ … Continue reading ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ