ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

• ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ • ಅಕ್ರಮಗಳನ್ನು ಕಂಡು ಸರ್ಕಾರ ಸುಮ್ಮನೆ ಕೂರಲಾಗದು • ಮಾಲೀಕತ್ವದ ಗ್ಯಾರಂಟಿಗೆ ದರ್ಖಾಸ್ತು ಪೋಡಿ ಅಭಿಯಾನ..! • ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.! ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ … Continue reading ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ