ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಘೋಷಿಸಲಾದ ಪ್ರತಿಭಟನೆ ಸೇರಿದಂತೆ ಮೀಸಲಾತಿ ವಿರೋಧಿ ಚಳವಳಿಗಳು ಈ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿವೆ ಎಂದು ಅಠಾವಳೆ ಹೇಳಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿಯೂ ಮೀಸಲಾತಿ ವ್ಯವಸ್ಥೆಯನ್ನು ತೆಗೆದುಹಾಕಲು ಅಥವಾ ಬದಲಾಯಿಸಲು ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. … Continue reading ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ