​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ. ​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು … Continue reading ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’