ಸಂತ್ರಸ್ತೆ ಹೆಸರು ಬಹಿರಂಗ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್

ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಭಾನುವಾರ (ಜ.18) ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ. ಬಳ್ಳಾರಿಯಲ್ಲಿ ಜ. 1ರಂದು ನಡೆದಿದ್ದ ಘರ್ಷಣೆ, ಕೊಲೆ ಖಂಡಿಸಿ ಬಿಜೆಪಿಯು ನಗರದ ಎಪಿಎಂಸಿ ಪ್ರಾಂಗಣದಲ್ಲಿ ಶನಿವಾರ (ಜ.17) ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀರಾಮುಲು ಲೈಂಗಿಕ ದೌರ್ಜನ್ಯ ಸಂತ್ರಸ್ತೆಯೊಬ್ಬರ ಗುರುತು ಬಹಿರಂಗಪಡಿಸಿದ್ದರು. “ಶಾಸಕ ಭರತ್‌ ರೆಡ್ಡಿ ಯುವಕರನ್ನು … Continue reading ಸಂತ್ರಸ್ತೆ ಹೆಸರು ಬಹಿರಂಗ : ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್