ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಿಂದ ಅರೆ ಸುಟ್ಟ ನಗದು ಪತ್ತೆಯಾಗಿದೆ ಎಂಬ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಅದಾಗ್ಯೂ, ಈ ಅರ್ಜಿ ವಿಚಾರಣೆಗೆ ಬರಲಿದೆ ಎಂದು ಕೋರ್ಟ್ ಹೇಳಿದೆ. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದಂತೆ ಅರ್ಜಿಯನ್ನು ಪೀಠದ ಮುಂದೆ ತುರ್ತು ವಿಚಾರಣೆಗೆ ಪಟ್ಟಿ ಮಾಡಬೇಕೆಂದು ವಕೀಲ ಮ್ಯಾಥ್ಯೂಸ್ ಜೆ ನೆಡುಂಪರ ಅವರು ಮುಖ್ಯ ನ್ಯಾಯಮೂರ್ತಿ ಸಂಜೀವ್ … Continue reading ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ