ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್: ದರ್ಶನ್ ಅಭಿಮಾನಿಗಳ ಮೇಲೆ ಎಫ್‌ಐಆರ್‌ ದಾಖಲು

ನಟ ದರ್ಶನ್ ಅವರ ಅಭಿಮಾನಿಗಳು ವಿವಿಧ ಖಾತೆಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ “ಅವಮಾನಕರ, ಭಯಾನಕ, ಆಕ್ಷೇಪಾರ್ಹ, ಅಸಹ್ಯಕರ ಮತ್ತು ಅಶ್ಲೀಲ” ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಮಾಜಿ ಸಂಸದೆ ಮತ್ತು ನಟಿ ರಮ್ಯಾ ಸೋಮವಾರ ರಾತ್ರಿ ದೂರು ನೀಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಅವರು ದೂರು ನೀಡಿದರು. ಇದಕ್ಕೂ ಮೊದಲು ಕರ್ನಾಟಕ ರಾಜ್ಯ ಮಹಿಳಾ ಆಯೋಗ (ಕೆಎಸ್‌ಸಿಡಬ್ಲ್ಯೂ) ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮದಲ್ಲಿ ರಮ್ಯಾ ಅವರಿಗೆ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ … Continue reading ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್: ದರ್ಶನ್ ಅಭಿಮಾನಿಗಳ ಮೇಲೆ ಎಫ್‌ಐಆರ್‌ ದಾಖಲು