ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು

ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಮಗ, ವಿಧಾನಪರಿಷತ್ ಸದಸ್ಯ ಆರ್‌.ರಾಜೇಂದ್ರ ಅವರ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಐವರ ವಿರುದ್ದ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ (ಮಾ.28) ಎಫ್‌ಐಆರ್ ದಾಖಲಾಗಿದೆ. “ಬೆಂಗಳೂರಿನ ಪ್ರಭಾವಿ ವ್ಯಕ್ತಿಯೊಬ್ಬರು ನನ್ನ ಕೊಲೆಗೆ 70 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದರು” ಎಂದು ರಾಜೇಂದ್ರ ಅವರು ತಮ್ಮ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ. ಕಳೆದ ನವೆಂಬರ್​ನಲ್ಲಿ ನನ್ನ ಕೊಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಿ ರಾಜೇಂದ್ರ ಅವರು ತುಮಕೂರು ಎಸ್​ಪಿಗೆ ಶುಕ್ರವಾರ … Continue reading ಸಹಕಾರ ಸಚಿವ ರಾಜಣ್ಣ ಮಗನ ಹತ್ಯೆಗೆ ಸಂಚು ಆರೋಪ: ಐವರ ವಿರುದ್ಧ ಎಫ್‌ಐಆರ್‌ ದಾಖಲು