ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ತುಹಿನ್ ಸಿನ್ಹಾ ಅವರು, ಘಟನೆಯ ಬಗ್ಗೆ ಬೆಳಗಿನ ಜಾವ 12.45ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು. ದುರದೃಷ್ಟವಶಾತ್, ಬಿ1 ಎಸಿ ಬೋಗಿಯಲ್ಲಿ … Continue reading ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು