ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. “ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪದಲ್ಲಿ ಡ್ರೋನ್ ಘಟನೆಯು ಇಂಧನ ಟ್ಯಾಂಕ್‌ಗಳಲ್ಲಿ ಒಂದರ ಮೇಲೆ ಪರಿಣಾಮ ಬೀರಿತು” ಎಂದು ದುಬೈ ಮಾಧ್ಯಮ ಕಚೇರಿ X ನಲ್ಲಿ ಪೋಸ್ಟ್ ಮಾಡಿದೆ. “ಬೆಂಕಿ ಹರಡದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ಅದು ಹೇಳಿದೆ. ದಾಳಿಯ ನಂತರ, ಮುನ್ನೆಚ್ಚರಿಕೆ ಸುರಕ್ಷತಾ … Continue reading ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ