ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ

ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಸಮಯದ ನಿಯಮಗಳನ್ನು ಉಲ್ಲಂಘಿಸಿ ದೀಪಾವಳಿ ಪ್ರಯುಕ್ತ ಜನರು ಪಟಾಕಿ ಸಿಡಿಸಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದೆಗೆಟ್ಟಿದೆ. ಸೋಮವಾರ (ನಿನ್ನೆ) ರಾತ್ರಿಯಿಡೀ ಜನರು ಪಟಾಕಿಗಳನ್ನು ಸಿಡಿಸಿದ ಪರಿಣಾಮ, ಮಂಗಳವಾರ (ಇಂದು) ಬೆಳಿಗ್ಗೆ ರಾಜಧಾನಿ ನಗರದಾದ್ಯಂತ ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಬೆಳಿಗ್ಗೆ 7 ಗಂಟೆಯ ಸುಮಾರಿಗೆ 451 ತಲುಪಿತ್ತು. ಇದು ರಾಷ್ಟ್ರೀಯ ಸರಾಸರಿಗಿಂತ 1.8 ಪಟ್ಟು ಹೆಚ್ಚು ಮತ್ತು ತೀವ್ರ ವಾಯಮಾಲಿನ್ಯವನ್ನು ಸೂಚಿಸುತ್ತದೆ. … Continue reading ಪಟಾಕಿ ಪರಿಣಾಮ : ದೆಹಲಿಯಲ್ಲಿ ತೀವ್ರ ಕಳಪೆಗಿಳಿದ ವಾಯು ಗುಣಮಟ್ಟ