ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು

ಬಾವಿಗೆ ಹಾರಿದ ಮಹಿಳೆಯೊಬ್ಬರನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ಕೇರಳದ ಕೊಲ್ಲಂ ಸಮೀಪದ ನೆಡುವತೂರಿನಲ್ಲಿ ಸೋಮವಾರ (ಅ.13) ಮುಂಜಾನೆ ನಡೆದಿದೆ. ನೆಡುವತೂರಿನ ಅರ್ಚನಾ, ಅವರ ಸ್ನೇಹಿತ ಶಿವಕೃಷ್ಣನ್ ಮತ್ತು ಕೊಟ್ಟಾರಕ್ಕರ ಠಾಣೆಯ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಅಧಿಕಾರಿ ಸೋನಿ ಎಸ್. ಕುಮಾರ್ ಮೃತರು ಎಂದು ತಿಳಿದು ಬಂದಿದೆ. ಮಧ್ಯರಾತ್ರಿ ನೆಡುವತೂರಿನ ಅರ್ಚನಾ 80 ಅಡಿ ಆಳದ ಬಾವಿಗೆ ಹಾರಿದ್ದಾರೆ ಎಂದು ಕೊಟ್ಟಾರಕ್ಕರ ಅಗ್ನಿಶಾಮಕ ಠಾಣೆಗೆ ತುರ್ತು ಕರೆ ಬಂದಿತ್ತು. … Continue reading ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸುವ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಮೂವರು ಸಾವು