ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ

ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಭಾರತೀಯ ನಾಗರಿಕರು ಸಾವನ್ನಪ್ಪಿದ್ದು, 38 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಪಾಕಿಸ್ತಾನದ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ನಾಗರಿಕ ಮೇಲೆ ದಾಳಿ ಮಾಡಿವೆ. … Continue reading ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ: ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಸಾವು, 38 ಜನರಿಗೆ ಗಾಯ