ವಿಧಾನಸೌಧದ ಆವರಣದಲ್ಲಿ ಚೊಚ್ಚಲ ‘ಪುಸ್ತಕ ಮೇಳ’ ಆರಂಭ
ಮೊಟ್ಟ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಗುರುವಾರ (ಫೆ.27) ಸಂಜೆ ಉದ್ಘಾಟನೆಗೊಂಡಿದೆ. ಇಂದಿನಿಂದ (ಫೆ.28) ಮಾರ್ಚ್ 3ರವರೆಗೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸುಮಾರು 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಇದರ ಜೊತೆಗೆ ಸಂವಾದ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ. ವಿವಿಧ ಪ್ರಕಾಶನ ಸಂಸ್ಥೆಗಳ ಮಳಿಗೆಗಳ ಜೊತೆಗೆ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ … Continue reading ವಿಧಾನಸೌಧದ ಆವರಣದಲ್ಲಿ ಚೊಚ್ಚಲ ‘ಪುಸ್ತಕ ಮೇಳ’ ಆರಂಭ
Copy and paste this URL into your WordPress site to embed
Copy and paste this code into your site to embed