- Advertisement -
- Advertisement -
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಆರಂಭಿಕ ಹಂತದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರಾನೇರ ಪೈಪೋಟಿ ಕಂಡುಬರುತ್ತಿದ್ದು ಬಿಜೆಪಿ 96 ಮತ್ತು ಕಾಂಗ್ರೆಸ್ 107 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಜೆಡಿಎಸ್ 19 ಕ್ಷೇತ್ರಗಳಲ್ಲಿ ಮತ್ತು ಇತರರು 04 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮೊದಲ ಹಂತದಲ್ಲಿ ಮುನ್ನಡೆ ಸಾಧಿಸಿದ ಪಕ್ಷಗಳ ವಿವರ
ಬಿಜೆಪಿ: 107
ಕಾಂಗ್ರೆಸ್: 96
ಜೆಡಿಎಸ್: 19
ಇತರರು: 04
ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..


