ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನೇಪಾಳದಲ್ಲಿ ಯುವ ಜನರ ಹಿಂಸಾತ್ಮಕ ಹೋರಾಟದ ಪರಿಣಾಮ ಕೆ.ಪಿ ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ, ಸುಶೀಲಾ ಕರ್ಕಿ ಶುಕ್ರವಾರ (ಸೆ.12) ಮಧ್ಯಂತರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸರ್ಕಾರವನ್ನು ಮುನ್ನಡೆಸಲಿದ್ದಾರೆ. ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ರಾಷ್ಟ್ರಪತಿ ಕಚೇರಿಯಾದ ಶೀತಲ್ ನಿವಾಸ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ಕಿ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಆರು ತಿಂಗಳೊಳಗೆ ಚುನಾವಣೆ ನಡೆಸಿ ಹೊಸ ಸರ್ಕಾರ ರಚನೆ ಮಾಡುವ ಜವಾಬ್ದಾರಿ ಈಗ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ … Continue reading ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ