ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್
ಜಾರ್ಖಂಡ್‌ನ ಐವರು ವಲಸೆ ಕಾರ್ಮಿಕರನ್ನು ಪಶ್ಚಿಮ ಆಫ್ರಿಕಾದ ನೈಜರ್‌ನಲ್ಲಿ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಅವರು ಜನವರಿ 2024ರಲ್ಲಿ ಕಲ್ಪತರು ಪವರ್ ಟ್ರಾನ್ಸ್‌ಮಿಷನ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ನೈಜರ್‌ಗೆ ವಲಸೆ ಹೋಗಿದ್ದರು. ಅಂದಿನಿಂದ ಮನೆಗೆ ಹಿಂತಿರುಗಿಲ್ಲ ಎನ್ನಲಾಗಿದೆ. ಕಳೆದ ಶುಕ್ರವಾರ ಮಧ್ಯಾಹ್ನ ಕಾರ್ಮಿಕರ ಅಪಹರಣ ನಡೆದಿದೆ ಎಂದು ವರದಿಯಾಗಿದೆ.ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯ ಬಾಗೋದರ್ ಪೊಲೀಸ್ ಠಾಣೆ ವ್ಯಾಪ್ತಿಯ ಡೊಂಡ್ಲೋ ಪಂಚಾಯತ್‌ನ ಸಂಜಯ್ ಮಹತೋ, ಫಲ್ಜಿತ್ ಮಹತೋ, ರಾಜು ಮಹತೋ,ಚಂದ್ರಿಕಾ ಮಹತೋ ಮತ್ತು ಮುಂಡ್ರೋ ಪಂಚಾಯತ್‌ನ ಉತ್ತಮ್ ಮಹತೋ … Continue reading ಆಫ್ರಿಕಾದಲ್ಲಿ ಅಪಹರಣಕ್ಕೊಳಗಾದ ಜಾರ್ಖಂಡ್‌ನ ವಲಸೆ ಕಾರ್ಮಿಕರು: ವಿದೇಶಾಂಗ ಇಲಾಖೆ ಸಹಾಯ ಕೋರಿದ ಸಿಎಂ ಸೊರೇನ್
Copy and paste this URL into your WordPress site to embed
Copy and paste this code into your site to embed