ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ

ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ ಶನಿವಾರ ಬೆಳಿಗ್ಗೆ ಇಂಫಾಲ್‌ನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಈ ನಿಯೋಗವನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯದ ವಕೀಲರ ಸಮುದಾಯವು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ತಲುಪಿದ ನ್ಯಾಯಮೂರ್ತಿಗಳು ಬೆಳಿಗ್ಗೆ 10.40 ರ ಸುಮಾರಿಗೆ ಚುರಾಚಂದ್‌ಪುರ ಜಿಲ್ಲೆಯ ಮಿನಿ ಸೆಕ್ರೆಟರಿಯೇಟ್‌ನಿಂದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಕಾನೂನು ಸೇವಾ ಶಿಬಿರಗಳು, ಕಾನೂನು … Continue reading ಹಿಂಸಾಚಾರ ಪೀಡಿತ ಮಣಿಪುರ ತಲುಪಿದ ಐವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿಯೋಗ