ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ

ಮುಂದಿನ ಐದು ವರ್ಷಗಳ ಅವಧಿಗೆ ನಾಗರಿಕರ ಎಲ್ಲಾ ಕರೆ ದಾಖಲೆಗಳನ್ನು ಸಂರಕ್ಷಿಸುವಂತೆ ಕೇಂದ್ರ ಸರ್ಕಾರವು ಜನಾಂಗೀಯ ಗಲಭೆ ಪೀಡಿತ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ನಿರ್ದೇಶನ ನೀಡಿದೆ. ಗೃಹ ವ್ಯವಹಾರಗಳ ಸಚಿವಾಲಯ (MHA) ಟೆಲಿಕಾಂ ಇಲಾಖೆಗೆ (DoT) ಈ ನಿರ್ದೇಶನಗಳನ್ನು ನೀಡಿದ್ದು, ಅದರ ನಂತರ ಟೆಲಿಕಾಂ ಆಪರೇಟರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಟ್ರಿಬ್ಯೂನ್ ವರದಿ ಮಾಡಿದೆ. ಐದು ವರ್ಷಗಳ ಕಾಲ ಸಶಸ್ತ್ರ ಬಂಡುಕೋರರು ಮ್ಯಾನ್ಮಾರ್ ಗಡಿಯುದ್ದಕ್ಕೂ ಉಗ್ರರೊಂದಿಗೆ ಸಂಪರ್ಕದಲ್ಲಿರುವ ಸಾಧ್ಯತೆಯನ್ನು ಪತ್ತೆಹಚ್ಚಲು ಕರೆ ದಾಖಲೆಗಳನ್ನು … Continue reading ಐದು ವರ್ಷಗಳ ಕಾಲ ಕಾಲ್ ರೆಕಾರ್ಡ್‌ಗಳನ್ನು ಸಂರಕ್ಷಿಸುವಂತೆ ಮಣಿಪುರದ ಟೆಲಿಕಾಂ ಆಪರೇಟರ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ