ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ವಿರೋಧಿಸುವವರನ್ನು ಟೀಕಿಸಿರುವ ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ, ಯುದ್ಧವು ರೋಮ್ಯಾಂಟಿಕ್ ವಿಚಾರವಲ್ಲ, ಅದು ಬಾಲಿವುಡ್ ಸಿನಿಮಾವೂ ಅಲ್ಲ ಎಂದು ಹೇಳಿದ್ದಾರೆ. ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜನರಲ್ ನರವಾಣೆ, ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು. ಒಬ್ಬ ಸೈನಿಕನಾಗಿ ಸರ್ಕಾರ ಆದೇಶಿಸಿದರೆ ಯುದ್ಧಕ್ಕೆ ಹೋಗುತ್ತೇನೆ, ಆದರೆ ರಾಜತಾಂತ್ರಿಕತೆ ನನ್ನ ಮೊದಲ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಅವಿವೇಕಿಗಳು ಯುದ್ಧಕ್ಕಾಗಿ  ಆಪರೇಷನ್ … Continue reading ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ