“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ಮೇಲಿನ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ (ಏ.13) ಕಾಯ್ದಿರಿಸಿದೆ. ಸೋಮವಾರ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಪೀಠದ ಮುಂದೆ ಖುದ್ದು ಹಾಜರಾದ ಕೇಜ್ರಿವಾಲ್, ನ್ಯಾಯಮೂರ್ತಿಗಳು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಅಧಿವಕ್ತ ಪರಿಷತ್‌ನ … Continue reading “ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ