ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ

1947ರಲ್ಲಿ ದೇಶ ವಿಭಜನೆಗೆ ಕಾರಣವಾದ ಎರಡು ರಾಷ್ಟ್ರಗಳ ಸಿದ್ಧಾಂತವನ್ನು 1924 ರಲ್ಲಿ ಮಂಡಿಸಿದವರು ವಿ.ಡಿ. ಸಾವರ್ಕರ್ ಅವರೇ ಹೊರತು ಮಹಮ್ಮದ್ ಅಲಿ ಜಿನ್ನಾ ಅಲ್ಲ ಎಂದು ಡಿಎಂಕೆ ಸಂಸದ ಎ. ರಾಜಾ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ. ಶನಿವಾರ ಲೋಕಸಭೆಯಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಕುರಿತ ಚರ್ಚೆಯ ಬಗ್ಗೆ ಅವರು ಮಾತನಾಡುತ್ತಿದ್ದರು. ಈ ವೇಳೆ ಮಾತನಾಡಿದ ಅವರು, “ಸಂವಿಧಾನಕ್ಕೆ ವಲಭಭಾಯಿ ಪಟೇಲ್, ಸರೋಜಿನಿ ನಾಯ್ಡು, ನೆಹರೂ ಸೇರಿದಂತೆ ಹಲವಾರು ಜನರು ಕೊಡುಗೆ ನೀಡಿದ್ದಾರೆ. ಆದರೆ, ನನ್ನ ಒಂದೇ ಒಂದು … Continue reading ದೇಶ ವಿಭಜನೆಗೆ ಕಾರಣ ವಿ.ಡಿ. ಸಾವರ್ಕರ್ ಹೊರತು ಜಿನ್ನಾ ಅಲ್ಲ – ಡಿಎಂಕೆ ಸಂಸದ ಎ. ರಾಜಾ