ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರ ಕುಟುಂಬ ಸದಸ್ಯರಿಗೆ ತಲಾ ₹30 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈವರೆಗೆ ಅದನ್ನು ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಾರಿಗೆ ನೌಕರರಿಗೆ ಕೊರೊನಾದಿಂದ ಸಾವನ್ನಪ್ಪಿದ ಸಾರಿಗೆ ನೌಕರರ ಕುಟುಂಬಕ್ಕೆ ತಲಾ ₹30 ಲಕ್ಷ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆಬ್ರವರಿ 10ರಂದು ಸುತ್ತೋಲೆ ಹೊರಡಿಸಿತ್ತು. … Continue reading ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed