ಫಾರ್ಮ್-7 ಆಕ್ಷೇಪಣೆ; ಈವರೆಗೆ ಯಾವ ಮತದಾರರ ಹೆಸರನ್ನೂ ಕೈಬಿಟ್ಟಿಲ್ಲ ಎಂದ ಅನ್ಬುಕುಮಾರ್

ಫಾರ್ಮ್-7 ಮೂಲಕ ಅರ್ಹ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ತಕ್ಷಣ ಮತದಾರರ ಹೆಸರು ಸ್ವಯಂಚಾಲಿತವಾಗಿ ಡಿಲೀಟ್ ಆಗುವುದಿಲ್ಲ. ಇಆರ್‌ಒಗಳ ಕಡ್ಡಾಯ ಪರಿಶೀಲನೆ, ಅರ್ಜಿ ಕೊಟ್ಟವರಿಗೆ ನೋಟೀಸ್ ಮತ್ತು ವಿಚಾರಣೆ ನಡೆಸಿದ ನಂತರವೇ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಯಾರಾದರೂ ಮತದಾರರ ಪಟ್ಟಿಯಿಂದ ತಪ್ಪಾಗಿ ಕೈಬಿಟ್ಟುಹೋಗಿದ್ದಲ್ಲಿ, ಅವರನ್ನು ಮತ್ತೆ … Continue reading ಫಾರ್ಮ್-7 ಆಕ್ಷೇಪಣೆ; ಈವರೆಗೆ ಯಾವ ಮತದಾರರ ಹೆಸರನ್ನೂ ಕೈಬಿಟ್ಟಿಲ್ಲ ಎಂದ ಅನ್ಬುಕುಮಾರ್