SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ
ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ ನೀಡಬೇಕಾದ ಬೂತ್ ಮಟ್ಟದ ಅಧಿಕಾರಿಗಳು (BLO) ಕಚೇರಿಯಲ್ಲೇ ಕುಳಿತು ನಿಯಮ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ: ಸಾರ್ವಜನಿಕರ ಆಕ್ರೋಶ ಸರ್ಕಾರದ ನಿಯಮಾವಳಿಗಳ ಪ್ರಕಾರ … Continue reading SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ
Copy and paste this URL into your WordPress site to embed
Copy and paste this code into your site to embed