ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ. ಆರೋಪಪಟ್ಟಿಯಲ್ಲಿ ಜಗನ್ … Continue reading ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು