ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ ಎಸಗಲು ಅವಕಾಶ ಮಾಡಿಕೊಟ್ಟ ಆರೋಪದಲ್ಲಿ ಬಿಜೆಪಿಯ ಮಾಜಿ ಪದಾಧಿಕಾರಿಯಾಗಿರುವ ಸಂತ್ರಸ್ತೆಯ ತಾಯಿ ಹಾಗೂ ಆಕೆಯ ಪ್ರಿಯಕರನನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಪ್ರಿಯಕರ ಮತ್ತು ಆತನ ಸ್ನೇಹಿತರು ಸ್ವಂತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಅವಕಾಶ ಮಾಡಿಕೊಟ್ಟ ಆರೋಪವನ್ನು ಮಹಿಳೆ ಎದುರಿಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ಹಿಂದೆ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಆರೋಪಿ ಮಹಿಳೆ, ಕೌಟುಂಬಿಕ ಕಲಹದ ನಂತರ ತನ್ನ … Continue reading ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಬಿಜೆಪಿ ಮಾಜಿ ಪದಾಧಿಕಾರಿ, ಪ್ರಿಯಕರ ಬಂಧನ