ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಇದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ 

ಬೋಯಿಂಗ್ 787-8 ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್​​ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು. ಪ್ರಯಾಣಿಕರ ಪಟ್ಟಿಯಲ್ಲಿ ವಿಜಯ್ ರೂಪಾನಿ ಹೆಸರಿದೆ. ಟಿಕೆಟ್ ಮಾಹಿತಿ ಕೂಡ ಈಗ ಲಭ್ಯವಾಗಿದೆ. ವಿಮಾನ ಮಧ್ಯಾಹ್ನ 1.17 … Continue reading ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಇದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ