ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ರಾಜ್ಯಾದ್ಯಂತ ತೀವ್ರಗೊಂಡಿವೆ. ಇದರ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ವಾರ್ಡ್ ಸಂಖ್ಯೆ 23, ಭಾಗ ಸಂಖ್ಯೆ 128ರ (ಮುದಿಯಪ್ಪ ಬಡಾವಣೆ) 30ಕ್ಕೂ ಹೆಚ್ಚು ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರಂ-7 ಸಲ್ಲಿಸಿರುವುದು ಖಾತ್ರಿಯಾಗಿದೆ. ಈ ವಂಚನೆ ವಿರುದ್ಧ ಕಡೂರಿನ ಸಂತ್ರಸ್ತ ಮತದಾರರು ತಮ್ಮ ಮೂಲ ದಾಖಲೆಗಳೊಂದಿಗೆ ಬೀದಿಗಿಳಿದು … Continue reading ಕಡೂರಿನಲ್ಲಿ 30 ಅರ್ಹ ಮತದಾರರ ಹೆಸರು ಅಳಿಸಲು ಫಾರಂ-7 ಸಲ್ಲಿಕೆ: ಮಾಜಿ ಕೌನ್ಸಿಲರ್ ಮತ್ತು ಬಿಜೆಪಿಯ ಸದಸ್ಯ ಮೋಹನ್ ಕುಮಾರ್ ವಿರುದ್ಧ ಆರೋಪ
Copy and paste this URL into your WordPress site to embed
Copy and paste this code into your site to embed