ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ 68 ವರ್ಷದ ಓಂ ಪ್ರಕಾಶ್ ಅವರ ಕೊಲೆಯಾಗಿದೆ. 1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& ಐಜಿಪಿಯಾಗಿದ್ದರು. ಅವರ ಪತ್ನಿಯೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ … Continue reading ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ