ಇಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ

ಜಾರಿ ನಿರ್ದೇಶನಾಲಯದ (ಇಡಿ) ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರನ್ನು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ (ಇಎಸಿ-ಪಿಎಂ) ಪೂರ್ಣ ಸಮಯದ ಸದಸ್ಯರನ್ನಾಗಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಮಾರ್ಚ್ 25ರ ಮಂಗಳವಾರ ತಡರಾತ್ರಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇಎಸಿ-ಪಿಎಂ ಎಂಬುದು ಸರ್ಕಾರಕ್ಕೆ, ವಿಶೇಷವಾಗಿ ಪ್ರಧಾನ ಮಂತ್ರಿಗೆ ಆರ್ಥಿಕ ಮತ್ತು ಸಂಬಂಧಿತ ವಿಷಯಗಳ ಕುರಿತು ಸಲಹೆ ನೀಡಲು ಸ್ಥಾಪಿಸಲಾದ ಸ್ವತಂತ್ರ ಸಂಸ್ಥೆಯಾಗಿದೆ. ಸಂಜಯ್ ಕುಮಾರ್ ಮಿಶ್ರಾ ಯಾರು? ಉತ್ತರ ಪ್ರದೇಶ ಮೂಲದ, 1984 ರ … Continue reading ಇಡಿ ಮಾಜಿ ಮುಖ್ಯಸ್ಥ ಸಂಜಯ್ ಕುಮಾರ್ ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರರಾಗಿ ನೇಮಕ