ಹಳೆಯ ವಿದ್ಯಾರ್ಥಿಗೆ ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದನೆ; ಕ್ಷಮೆಯಾಚನೆಯೊಂದಿಗೆ ಪ್ರಕರಣ ಮುಕ್ತಾಯಕ್ಕೆ ಪ್ರಯತ್ನ

ಹೈದರಾಬಾದ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಿಜಯ್ ರಾಮದಾಸ್ ಮಂಡಲಾ ಅವರು ಇಮೇಲ್ ಮೂಲಕ ತಮ್ಮನ್ನು ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದಿಸಿದ್ದಾರೆ ಮತ್ತು ಬಿಹಾರ ಹಾಗೂ ಜಾರ್ಖಂಡ್‌ನ ವಿದ್ಯಾರ್ಥಿಗಳನ್ನು ‘ಮೂರನೇ ದರ್ಜೆಯ, ಬಡತನದಿಂದ ಬಳಲುತ್ತಿರುವ ಮೂರ್ಖರು’ ಎಂದು ಕರೆದಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯೊಬ್ಬರು ಅಧಿಕೃತ ದೂರು ದಾಖಲಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ 2017-19ರ ಅವಧಿಯಲ್ಲಿ ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸುಬೋಧ್ ಕುಮಾರ್ ಅವರು ಪ್ರಸ್ತುತ ನಾಟಿಂಗ್‌ಹ್ಯಾಮ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಸಂಶೋಧನೆ … Continue reading ಹಳೆಯ ವಿದ್ಯಾರ್ಥಿಗೆ ‘ದಲಿತ ಅಸ್ಪೃಶ್ಯ ಮೂರ್ಖ’ ಎಂದು ನಿಂದನೆ; ಕ್ಷಮೆಯಾಚನೆಯೊಂದಿಗೆ ಪ್ರಕರಣ ಮುಕ್ತಾಯಕ್ಕೆ ಪ್ರಯತ್ನ