ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ ಖುಲಾಸೆಗೊಳಿಸಿದೆ. ರೋಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ಅಶ್ವಿನಿ ಪನ್ವಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ನ್ಯಾಯಾಧೀಶರು ಈ ಪ್ರಕರಣದ ಸಹ-ಆರೋಪಿ ವಿನೋದ್ ತೋಮರ್ ಅವರನ್ನೂ ಖುಲಾಸೆಗೊಳಿಸಿದ್ದಾರೆ. ಪ್ರಾಸಿಕ್ಯೂಷನ್, ದೂರುದಾರರು ಹಾಗೂ ಆರೋಪಿಗಳ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ … Continue reading ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ