ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ
ಪ್ಯಾಲೆಸ್ತೀನ್/ಗಾಜಾ: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಗಾಜಾ ಮೂಲದ ಧೈರ್ಯಶಾಲಿ ಪತ್ರಕರ್ತ ಅನಾಸ್ ಅಲ್-ಶರೀಫ್ ಸೇರಿದಂತೆ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆಯಾಗಿದ್ದಾರೆ. ಗಾಜಾ ನರಮೇಧ ಆರಂಭವಾದಾಗಿನಿಂದಲೂ ನಿರಂತರವಾಗಿ ವರದಿ ಮಾಡುತ್ತಿದ್ದ ಅನಾಸ್ ಅಲ್-ಶರೀಫ್, ಅಲ್ ಜಝೀರಾ ಅರೇಬಿಕ್‌ನ ಪ್ರಮುಖ ಧ್ವನಿಯಾಗಿದ್ದರು. ಈ ದಾಳಿಯಲ್ಲಿ ಅಲ್-ಶರೀಫ್ ಅವರೊಂದಿಗೆ, ಕ್ಯಾಮರಾಮ್ಯಾನ್‌ಗಳಾದ ಇಬ್ರಾಹಿಂ ಝಾಹರ್ ಮತ್ತು ಮೊಹಮ್ಮದ್ ನೌಫಲ್ ಹಾಗೂ ಮತ್ತೊಬ್ಬ ಪತ್ರಕರ್ತ ಮೊಹಮ್ಮದ್ ಖ್ರೀಖೆ ಕೂಡ ಸಾವನ್ನಪ್ಪಿದ್ದಾರೆ. ಅಲ್ ಜಝೀರಾ ವರದಿ ಪ್ರಕಾರ, ಈ ಘಟನೆ ಗಾಜಾ ನಗರದ … Continue reading ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ನಾಲ್ವರು ಪತ್ರಕರ್ತರು ಹತ್ಯೆ; ಮನಕಲಕಿದ ಅನಾಸ್ ಅಲ್-ಶರೀಫ್ ಅಂತಿಮ ಸಂದೇಶ
Copy and paste this URL into your WordPress site to embed
Copy and paste this code into your site to embed