ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಗುವಿನ ಮಲತಂದೆ ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗದುಮ್ಮ (32), ಪ್ರಸ್ತುತ ಸುಲ್ತಾನಪುರದಲ್ಲಿರುವ ಭಡ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲಬಾವಿ (38), ಅಂಬೇಡ್ಕರ್ ನಗರದಲ್ಲಿ ವಾಸವಿರುವ ಮಹಾರಾಷ್ಟ್ರದ ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್ (40) ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50) ಎಂದು ಗುರುತಿಸಲಾಗಿದೆ. … Continue reading ಬೆಳಗಾವಿ | ಏಳು ವರ್ಷದ ಬಾಲಕನನ್ನು ₹4 ಲಕ್ಷಕ್ಕೆ ಮಾರಿದ್ದ ನಾಲ್ವರ ಬಂಧನ