ಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಶಿಬಿರದ ಬಳಿ ಶುಕ್ರವಾರ (ಫೆ.28) ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 50 ಮಂದಿಯನ್ನು ರಕ್ಷಿಸಲಾಗಿದೆ. ಐವರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಭಾರತೀಯ ಸೇನೆಯನ್ನು ಉಲ್ಲೇಖಿಸಿ ವರದಿಗಳು ಹೇಳಿವೆ. ಮಾನಾ ಗ್ರಾಮ ಮತ್ತು ಮಾನಾ ಪಾಸ್ ನಡುವಿನ ರಸ್ತೆ ಯೋಜನೆಯ ಕೆಲಸವನ್ನು ಬಿಆರ್‌ಒ ಕೈಗೆತ್ತಿಕೊಳ್ಳುವ ಮುನ್ನ ಆ ಪ್ರದೇಶವನ್ನು ಸಿದ್ದಪಡಿಸಲು ಗುತ್ತಿಗೆದಾರರೊಬ್ಬರು ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಘಟನೆ ನಡೆದಾಗ ಕಾರ್ಮಿಕರು … Continue reading ಉತ್ತರಾಖಂಡ ಹಿಮಪಾತ : ಗಾಯಗೊಂಡಿದ್ದ ನಾಲ್ವರು ಕಾರ್ಮಿಕರ ಸಾವು, ಇನ್ನೂ ಐವರು ನಾಪತ್ತೆ