ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಅಧಿಕಾರಿಗಳು

ತಪ್ಪಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆತರಲಾಗಿದೆ ಎಂದು ವರದಿಯಾಗಿದೆ. ಮುರ್ಷಿದಾಬಾದ್ ಜಿಲ್ಲೆಯ ಇಬ್ಬರು, ಬರ್ಧಮಾನ್ ಜಿಲ್ಲೆಯ ಒಬ್ಬ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿತ್ತು. ಅಧಿಕಾರಿಗಳು ಅವರ ಪೌರತ್ವ ದಾಖಲೆಗಳನ್ನು ಸಾಭೀತುಪಡಿಸಿದ ಬಳಿಕ ವಾಪಸ್ ಕರೆತರಲಾಗಿದೆ. ಮುರ್ಷಿದಾಬಾದ್ ಜಿಲ್ಲಾ ಪೊಲೀಸರು, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಬಾಂಗ್ಲಾದೇಶ ಗಡಿ ಕಾವಲು ಪಡೆ (ಬಿಜಿಬಿ) ಸಹಯೋಗದೊಂದಿಗೆ ನಾಲ್ವರನ್ನು ಮರಳಿ ಕರೆತರುವ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು ಎಂದು ವರದಿಗಳು ಹೇಳಿವೆ. ಮುರ್ಷಿದಾಬಾದ್‌ನ ಮೆಹಬೂಬ್ ಶೇಖ್ … Continue reading ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಅಧಿಕಾರಿಗಳು