Homeಕರ್ನಾಟಕಚಾರಣಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸಾವು: ಉತ್ತರಾಖಂಡಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ

ಚಾರಣಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸಾವು: ಉತ್ತರಾಖಂಡಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಚಾರಣಕ್ಕೆಂದು ತೆರಳಿದ್ದ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ, “ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್‌ ಒಳಗೊಂಡ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದರು. ಗಮ್ಯಸ್ಥಾನ ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗ ಮಧ್ಯೆ ನಿನ್ನೆ ಮಧ್ಯಾಹ್ನ 2 ಗಂಟೆಗೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಎಲ್ಲಾ ಚಾರಣಿಗರು ಅದೇ ಸ್ಥಳದಲ್ಲಿ ಅಪಾಯಕ್ಕೆ ಸಿಲುಕಿದ್ದರು” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಚಾರಣಿಗರು ಪ್ರತಿಕೂಲ ವಾತಾವರಣದಿಂದಾಗಿ ಅಪಾಯಕ್ಕೆ ಸಿಲುಕಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದು ಬಂದಿತ್ತು. ಕೂಡಲೇ ಜಿಲ್ಲಾಡಳಿತದ ಮುಖಾಂತರ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯನ್ನು ಸಂಪರ್ಕಿಸಲಾಯಿತು. ಅವರ ಸಹಾಯದಿಂದ ಕರ್ನಾಟಕದ ಚಾರಣಿಗರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...