ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಕುರಿತು ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಗ್ರೇಟರ್ ಚೆನ್ನೈ ಸೈಬರ್ ಅಪರಾಧ ಪೊಲೀಸರು ಮಂಗಳವಾರ (ಸೆ.30) ಯೂಟ್ಯೂಬರ್ ಫೆಲಿಕ್ಸ್ ಜೆರಾಲ್ಡ್ ಅವರನ್ನು ಬಂಧಿಸಿದ್ದಾರೆ ವರದಿಯಾಗಿದೆ. ಸೆಪ್ಟೆಂಬರ್ 27ರಂದು ನಟ ವಿಜಯ್ ನೇತೃತ್ವದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮುಂಜಾನೆ ಚೆನ್ನೈನ ನುಂಗಂಬಕ್ಕಂನಲ್ಲಿರುವ ಮನೆಯಿಂದ ಜೆರಾಲ್ಡ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continue reading ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ