ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು : ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರು ವಜಾ

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಎಂ.ಕೊತ್ತೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ (ಡಿ.10) ನಡೆದಿದೆ. ಈ ಪ್ರಕರಣ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತು ಮಾಡಲಾಗಿದ್ದು, ಅತಿಥಿ ಶಿಕ್ಷಕರು ಮತ್ತು ಡಿ ಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ. … Continue reading ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು : ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರು ವಜಾ