ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್ ದೇಕಾ, ಜಿಲ್ಲಾ ಉಪಾಧ್ಯಕ್ಷ ಮನಶ್ ಜ್ಯೋತಿ ಪಟಗಿರಿ, ಸಹಾಯಕ (ಜೊತೆ) ಕಾರ್ಯದರ್ಶಿ ಬಿಜು ದತ್ತ ಮತ್ತು ಬಜರಂಗದಳದ ಜಿಲ್ಲಾ ಸಂಚಾಲಕ ನಯನ್ ತಾಲ್ಲೂಕುದಾರ್ ಎಂದು ಗುರುತಿಸಲಾಗಿದೆ. ಬಂಧಿತರು ಬುಧವಾರ (ಡಿ.24) ನಲ್ಬರಿ ಜಿಲ್ಲೆಯ ಪಾಣಿಗಾಂವ್ ಗ್ರಾಮದ ಸೇಂಟ್ ಮೇರಿಸ್ ಶಾಲೆಗೆ ನುಗ್ಗಿ … Continue reading ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ