ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ

ನಾಲ್ಕು ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಲತಾಯಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆ ಪೊಲೀಸರು ಗುರುವಾರ (ಜ.23) ಬಂಧಿಸಿದ್ದಾರೆ. ಕಳೆದ ವರ್ಷ (2024) ಮೇ ತಿಂಗಳಲ್ಲಿ ನಡೆದಿದ್ದ ಬಾಲಕಿಯ ಕೊಲೆ ವಿಚಾರ, ವೈದ್ಯಕೀಯ ವರದಿಗಳು ಸಾವಿನ ಕಾರಣವನ್ನು ಬಹಿರಂಗಪಡಿಸಿದ ನಂತರ ಗುರುವಾರ ಬೆಳಕಿಗೆ ಬಂದಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಬೆಳಗಾವಿಯ ವಡ್ಗಾಂವ್ ನಿವಾಸಿ ಸಪ್ನಾ ನವಿಯ ಚಿತ್ರಹಿಂಸೆಯಿಂದ ಬಾಲಕಿ ಸಮೃದ್ಧಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. “ಪ್ರಾಥಮಿಕ ತನಿಖೆಯಲ್ಲಿ, ಸಪ್ನಾ ಮಗುವನ್ನು … Continue reading ಬೆಳಗಾವಿ | ನಾಲ್ಕು ವರ್ಷದ ಹೆಣ್ಣು ಮಗುವಿಗೆ ಚಿತ್ರಹಿಂಸೆ ನೀಡಿ ಕೊಲೆ ಆರೋಪ : ಮಲತಾಯಿ ಬಂಧನ