ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್ 

ಟಿಪ್ಪು ಸುಲ್ತಾನ್ ವಂಶಸ್ಥೆ, ಬ್ರಿಟಿಷ್ ಭಾರತೀಯ ಗೂಢಚಾರಿ ನೂರ್ ಇನಾಯತ್ ಖಾನ್ ಅವರು ಎರಡನೇ ಮಹಾಯುದ್ಧದ ಸಮಯದಲ್ಲಿ ಜರ್ಮನಿಯ ನಾಜಿಗಳ ವಿರುದ್ಧ ಹೋರಾಡಿದ ಕಾರಣಕ್ಕೆ ಫ್ರೆಂಚ್ ಅಂಚೆ ಸೇವೆಯು ನೂರ್ ಅವರ ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.  18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನನ ವಂಶಸ್ಥೆಯಾಗಿರುವ ನೂರ್ ಇನಾಯತ್ ಖಾನ್, ಎರಡನೇ ಮಹಾಯುದ್ಧದ ಸಮಯದಲ್ಲಿ ಗುಪ್ತ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ಪ್ರತಿರೋಧದಲ್ಲಿ ವಹಿಸಿದ ಪಾತ್ರಕ್ಕಾಗಿ ಫ್ರಾನ್ಸ್ ಸ್ಮರಣಾರ್ಥ ಅಂಚೆ ಚೀಟಿಯೊಂದಿಗೆ ಗೌರವಿಸಲ್ಪಟ್ಟ … Continue reading ಟಿಪ್ಪು ವಂಶಸ್ಥೆ ನೂರ್ ಇನಾಯತ್ ಖಾನ್ ಗೆ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದ ಫ್ರಾನ್ಸ್