ಪುತ್ತೂರು ವಿದ್ಯಾರ್ಥಿನಿಗೆ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಬಂಧನ

ಮದುವೆಯಾಗುವುದಾಗಿ ವಂಚಿಸಿ ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರನಾದ ಆರೋಪಿ ಕೃಷ್ಣ ಜೆ ರಾವ್ (21) ನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ವಂಚನೆ ಪ್ರಕರಣದಲ್ಲಿ ಮಹತ್ವದ ಬೆಳೆವಣಿಗೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸರು ಕಳೆದ ತಿಂಗಳು ಪ್ರಕರಣ ದಾಖಲಾಗಿದಾಗಿನಿಂದ ಆರೋಪಿ ತಲೆಮರೆಸಿಕೊಂಡಿದ್ದ. ಅಧಿಕೃತ ಮೂಲಗಳ ಪ್ರಕಾರ, ಜೂನ್ 24 ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 49/2025 ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣವು … Continue reading ಪುತ್ತೂರು ವಿದ್ಯಾರ್ಥಿನಿಗೆ ವಂಚನೆ: ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ಬಂಧನ