ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು

ಉತ್ತರ ಪ್ರದೇಶ ಜಿಲ್ಲೆಯ ನರೌಲಿ ಪಟ್ಟಣದ ಅಂಗಡಿಗಳ ಗೋಡೆಗಳ ಮೇಲೆ “ಫ್ರೀ ಗಾಜಾ, ಫ್ರೀ ಪ್ಯಾಲೆಸ್ಟೈನ್” ಸಂದೇಶಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಅಂಟಿಸಿರುವುದು ಕಂಡುಬಂದಿದ್ದು, ಪೊಲೀಸ್ ತನಿಖೆಗೆ ಮುಂದಾಗಿದೆ. ಪೋಸ್ಟರ್‌ಗಳಲ್ಲಿ ಇಸ್ರೇಲಿ ಸರಕುಗಳನ್ನು ಬಹಿಷ್ಕರಿಸುವಂತೆ ಒಂದು ನಿರ್ದಿಷ್ಟ ಸಮುದಾಯಕ್ಕೆ ಮನವಿಯೂ ಸೇರಿದೆ. ಸಿಸಿಟಿವಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು ಆರರಿಂದ ಏಳು ವ್ಯಕ್ತಿಗಳನ್ನು ಗುರುತಿಸಿದ್ದಾರೆ ಎಂದು ಬನಿಯಾಥೈರ್ ಎಸ್‌ಎಚ್‌ಒ ರಾಮ್‌ವೀರ್ ಸಿಂಗ್ ಭಾನುವಾರ ಮಾಧ್ಯಮಗಳಿಗೆ ತಿಳಿಸಿದರು. ಪೋಸ್ಟರ್‌ಗಳನ್ನು ಅಂಟಿಸಲಾದ ಅಂಗಡಿಗಳ ಮಾಲೀಕರಿಂದ ಹೆಚ್ಚುವರಿ … Continue reading ಸಂಭಾಲ್‌ನಲ್ಲಿ ಕಾಣಿಸಿಕೊಂಡ ‘ಫ್ರೀ ಗಾಜಾ, ಫ್ರೀ ಪ್ಯಾಲೆಸ್ತೀನ್’ ಪೋಸ್ಟರ್‌ಗಳು