ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ಚುನಾವಣೆಗೆ ಮುನ್ನ ಉಚಿತ ಕೊಡುಗೆ ಯೋಜನೆಗಳನ್ನು ಘೋಷಿಸುವ ಪದ್ಧತಿಯ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಉಚಿತ ಪಡಿತರ ಮತ್ತು ಹಣವನ್ನು ಪಡೆಯುತ್ತಿರುವುದರಿಂದ ಜನರು ಕೆಲಸಕ್ಕೆ ಹೋಗಲು ಸಿದ್ಧರಾಗುತ್ತಿಲ್ಲ ಆಗುತ್ತಾರೆ ಎಂದು ಹೇಳಿದೆ. ನಗರ ಪ್ರದೇಶಗಳಲ್ಲಿ ನಿರಾಶ್ರಿತ ವ್ಯಕ್ತಿಗಳ ಆಶ್ರಯ ಹಕ್ಕಿನ ಕುರಿತಾದ ವಿಷಯವನ್ನು ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದಿಂದ ಈ ಅವಲೋಕನ ನಡೆಸಿದೆ. ಉಚಿತ ಕೊಡುಗೆ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ … Continue reading ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ