“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ” ಎಂದ ಕಲ್ಕತ್ತಾ ಹೈಕೋರ್ಟ್, ಸೋಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಹಾಗೂ ಕಾನೂನು ವಿದ್ಯಾರ್ಥಿನಿ ಶರ್ಮಿಸ್ತಾ ಪನೋಲಿಗೆ ಮಧ್ಯಂತರ ಜಾಮೀನು ನೀಡಲು ಮಂಗಳವಾರ (ಜೂ.3) ನಿರಾಕರಿಸಿದೆ. ಶರ್ಮಿಸ್ತಾ ಅವರ ಪೋಸ್ಟ್ ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿವೆ. ಭಾರತವು ವೈವಿಧ್ಯಮಯ ದೇಶವಾಗಿರುವುದರಿಂದ, ಇತರರನ್ನು ನೋಯಿಸಲು ವಾಕ್ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಮೂರ್ತಿ ಪಾರ್ಥ ಸಾರಥಿ ಚಟರ್ಜಿ ಅವರು ಹೇಳಿದ್ದಾರೆ. ಪ್ರವಾದಿ ಮುಹಮ್ಮದರನ್ನು ನಿಂದಿಸಿದ ಆರೋಪದ ಮೇಲೆ ತನ್ನ … Continue reading “ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ