ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ
ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ. ಈ ಬಂಧಿತರ ಮೇಲೆ ಇಸ್ರೇಲಿ ಪೊಲೀಸರು ಮತ್ತು ಜೈಲು ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿದ್ದಾರೆ ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಆರೋಪಿಸಿದೆ. ಆಪಾದಿತ ದೌರ್ಜನ್ಯ ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಎಂದಿರುವ ಒಕ್ಕೂಟ, ಈ ಕುರಿತು ಸ್ವತಂತ್ರ ಅಂತಾರಾಷ್ಟ್ರೀಯ ತನಿಖೆಗೆ ಒತ್ತಾಯಿಸಿದೆ. ಗಾಝಾ ಬಳಿಯ ಅಂತಾರಾಷ್ಟ್ರೀಯ ಜಲ … Continue reading ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ
Copy and paste this URL into your WordPress site to embed
Copy and paste this code into your site to embed