ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ ಎಂದು ವರದಿಯಾಗಿದೆ. “ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಣದ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾದ ರಬಿಯುಲ್ ಆಲಂ ಚೌಧರಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.” “ಪಕ್ಷದ ಸಾಂಪ್ರದಾಯಿಕ ಮತ್ತು ಅಧಿಕೃತ ಚುನಾವಣಾ ಚಿಹ್ನೆಯಾದ ‘ಜೋಡಾ ಘಾಸ್ … Continue reading ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ
Copy and paste this URL into your WordPress site to embed
Copy and paste this code into your site to embed